Thursday, October 31, 2024
Thursday, October 31, 2024

ಕಿರಿಯ ಆರೋಗ್ಯ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಕಿರಿಯ ಆರೋಗ್ಯ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜು.22: ಆರೋಗ್ಯ ಇಲಾಖೆಯ ಪಿ.ಎಂ-ಎ.ಬಿ.ಹೆಚ್.ಐ.ಎಮ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ 06 ನಮ್ಮ ಕ್ಲಿನಿಕ್‌ಗಳಿಗೆ ಹೊಸದಾಗಿ ಅನುಮೋದನೆಯಾಗಿರುವ ಕಿರಿಯ ಆರೋಗ್ಯ ಸಹಾಯಕರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 3 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ. ಸಂಘದ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೋಂ ಡಾಕ್ಟರ್ ಫೌಂಡೇಶನ್: ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಣೆ

ಉಡುಪಿ, ಅ.30: ಹೋಂ ಡಾಕ್ಟರ್ ಫೌಂಡೇಶನ್ ಇದರ ದಶಮಾನೋತ್ಸವ ಸಂಭ್ರಮ ಮತ್ತು...

ವಿಶ್ವ ಪಾರ್ಶ್ವವಾಯು ದಿನಾಚರಣೆ

ಉಡುಪಿ, ಅ.30: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ...

ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಿ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ, ಅ.30: ಜಿಲ್ಲೆಯಲ್ಲಿ ನಡೆಯುತ್ತಿರುವ ನೂತನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳು,...
error: Content is protected !!