Thursday, October 31, 2024
Thursday, October 31, 2024

ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ 400 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ 400 ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಬೆಂಗಳೂರು, ಜು.31: ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್‌ 12 ರಿಂದ ಸೆಪ್ಟೆಂಬರ್‌ 12ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಸಾಮಾನ್ಯ ಅಭ್ಯರ್ಥಿಗಳು ರೂ.600, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ರೂ.300, ಮಾಜಿ ಸೈನಿಕ ಅಭ್ಯರ್ಥಿಗಳು ರೂ.50 ಶುಲ್ಕ ಪಾವತಿಸಬೇಕು. ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯ. ತಲಾ 300 ಅಂಕಗಳಿಗೆ ನಡೆಯಲಿರುವ ಸ್ಪರ್ಧಾತ್ಮಕ ಮತ್ತು ನಿರ್ದಿಷ್ಟ ಪತ್ರಿಕೆಯಲ್ಲಿ ಗಳಿಸುವ ಅಂಕಗಳ ಶೇಕಡಾವಾರು ಆಧಾರದಲ್ಲಿ ಮತ್ತು ಮೀಸಲಾತಿ ನಿಯಮದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೋಂ ಡಾಕ್ಟರ್ ಫೌಂಡೇಶನ್: ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಣೆ

ಉಡುಪಿ, ಅ.30: ಹೋಂ ಡಾಕ್ಟರ್ ಫೌಂಡೇಶನ್ ಇದರ ದಶಮಾನೋತ್ಸವ ಸಂಭ್ರಮ ಮತ್ತು...

ವಿಶ್ವ ಪಾರ್ಶ್ವವಾಯು ದಿನಾಚರಣೆ

ಉಡುಪಿ, ಅ.30: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ...

ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಿ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ, ಅ.30: ಜಿಲ್ಲೆಯಲ್ಲಿ ನಡೆಯುತ್ತಿರುವ ನೂತನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳು,...
error: Content is protected !!