Friday, October 2, 2026
Friday, October 2, 2026

ಆ. 9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಆ. 9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ, ಆ.6: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಆಗಸ್ಟ್ 9 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಅಥವಾ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!