Sunday, January 19, 2025
Sunday, January 19, 2025

ವಿವಿಧ ಹುದ್ದೆ: ಅರ್ಜಿ ಆಹ್ವಾನ

ವಿವಿಧ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ರಾಷ್ಟ್ರ‍ೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ರಸ್ತೆ ಸುರಕ್ಷತೆ ಅಡಿಯಲ್ಲಿ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದಲ್ಲಿ ಆಪ್ತ ಸಮಾಲೋಚಕರು ಹಾಗೂ ಪ್ರಯೋಗ ಶಾಲಾ ತಂತ್ರಜ್ಞರ ತಲಾ 1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅಥವಾ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಉಡುಪಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!