Saturday, September 21, 2024
Saturday, September 21, 2024

ಸ್ಟೆನೋಗ್ರಾಫರ್ ಗ್ರೇಡ್ ಸಿ, ಡಿ ಹುದ್ದೆ: ಅರ್ಜಿ ಆಹ್ವಾನ

ಸ್ಟೆನೋಗ್ರಾಫರ್ ಗ್ರೇಡ್ ಸಿ, ಡಿ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಆ.7: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ http://www.ssckkr.kar.nic.in ಮತ್ತು https://ssc.gov.in ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಹ ಅಭ್ಯರ್ಥಿಗಳು 2024 ರ ಆಗಸ್ಟ್ 01 ರಂತೆ ಸಾಮಾನ್ಯ ಅಭ್ಯರ್ಥಿಗಳು 18 ರಿಂದ 30 ವರ್ಷಗಳ ನಿರ್ದಿಷ್ಠ ವಯೋಮಿತಿ ಹೊಂದಿರಬೇಕು, ಮಾನ್ಯತೆ ಪಡೆದ ಮಂಡಳಿಯಿಂದ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಆನ್‌ಲೈನ್‌ನಲ್ಲಿ ನೋಂದಾಯಿಸಲು ಆಗಸ್ಟ್ 17 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!