Saturday, November 23, 2024
Saturday, November 23, 2024

ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Date:

ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ, ಆ.19: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಡಿ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಉಡುಪಿ ದೂ.ಸಂಖ್ಯೆ: 0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...
error: Content is protected !!