Sunday, November 24, 2024
Sunday, November 24, 2024

ಅಂಚೆ ಇಲಾಖೆ: ನೇರ ಸಂದರ್ಶನ

ಅಂಚೆ ಇಲಾಖೆ: ನೇರ ಸಂದರ್ಶನ

Date:

ಉಡುಪಿ, ಆ.21: ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ವಿಮಾ/ ನೇರ ಪ್ರತಿನಿಧಿಗಳ ಆಯ್ಕೆಗಾಗಿ ಸೆಪ್ಟಂಬರ್ 5 ರಂದು ಬೆಳಗ್ಗೆ 11 ಗಂಟೆಗೆ ನಗರದ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಆಸಕ್ತ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರ, ಸ್ವ-ವಿವರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಪಾನ್‌ಕಾರ್ಡ್ ಇವುಗಳ ಮೂಲ ಹಾಗೂ ನಕಲು ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಅಥವಾ ಅಂಚೆ ಅಭಿವೃದ್ಧಿ ಅಧಿಕಾರಿಗಳು, ಉಡುಪಿ ಅಂಚೆ ವಿಭಾಗ, ಉಡುಪಿ, ಮೊ.ನಂ: 9482914676 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!