Saturday, January 18, 2025
Saturday, January 18, 2025

ಆ. 28- ಉಡುಪಿಯಲ್ಲಿ ನೇರ ಸಂದರ್ಶನ

ಆ. 28- ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಆ.26: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಆಗಸ್ಟ್ 28 ರಂದು ಬೆಳಗ್ಗೆ 10.30 ಕ್ಕೆ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ, ಲಿ., ಆಭರಣ ಜುವೆಲರ‍್ಸ್ ಹತ್ತಿರ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುರಾಗ ಕಾಂಪ್ಲೆಕ್ಸ್ ಉಡುಪಿ ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!