ಉಡುಪಿ, ಸೆ.3: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಮೊ.ನಂ:8073213310 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಉದ್ಯೋಗಾವಕಾಶ

ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಉದ್ಯೋಗಾವಕಾಶ
Date: