Wednesday, December 4, 2024
Wednesday, December 4, 2024

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

Date:

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ಕೇಂದ್ರ ಸಶಸ್ತ್ರ ಪೋಲೀಸ್ ಪಡೆಗಳಲ್ಲಿ ಕಾನ್‌ಸ್ಟೇಬಲ್ ಮತ್ತು ಅಸ್ಸಾಂ ರೈಫಲ್ ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ http://www.ssckkr.kar.nic.in ಮತ್ತು https://ssc.gov.in ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ನೊಂದಣಿಗೆ ಅಕ್ಟೋಬರ್ 14 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!