Saturday, January 18, 2025
Saturday, January 18, 2025

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

Date:

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ ಐ.ಟಿ.ಐ ತೇರ್ಗಡೆ ಹೊಂದಿದ ಫಿಟ್ಟರ್, ಟರ್ನರ್, ಮೆಕ್ಯಾನಿಸ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಸಿ.ಓ.ಪಿ.ಎ, ಕಾರ್ಪೆಂಟರ್, ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಅಂಡ್ ಡೈ ಮೇಕರ್, ಸಿ.ಎನ್.ಸಿ ಪ್ರೋಗ್ರಾಮ್ಮರ್ ಕಮ್ ಆಪರೇಟರ್‌ನಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರಜತಾದ್ರಿ, ಮಣಿಪಾಲ, ದೂ.ಸಂಖ್ಯೆ: 0820-2574869 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!