Saturday, January 18, 2025
Saturday, January 18, 2025

ಇಂಧನ ಇಲಾಖೆ: ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ

ಇಂಧನ ಇಲಾಖೆ: ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ

Date:

ಬೆಂಗಳೂರು, ಅ.15: ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ವಿವಿಧ ಎಸ್ಕಾಂಗಳಲ್ಲಿ ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕಿರಿಯ ಸ್ಟೇಷನ್ ಪರಿಚಾರಕ ಎಂಬ 433 ಹುದ್ದೆಗಳು ಹಾಗೂ ಕಿರಿಯ ಪವರ್ ಮ್ಯಾನ್ ಎಂಬ 2,542 ಹುದ್ದೆಗಳು ಇವೆ.

ಆನ್‌ಲೈನ್ ಅರ್ಜಿ ಸಲ್ಲಿಕೆ ಇದೇ ಅಕ್ಟೋಬರ್ 21 ರಿಂದ ಪ್ರಾರಂಭವಾಗಿ ನವೆಂಬರ್ 20ಕ್ಕೆ ಅಂತ್ಯವಾಗಲಿದೆ. ಹೆಚ್ಚಿನ ಮಾಹಿತಿಗೆ https://kptcl.karnataka.gov.in/storage/pdf-files/admin/JSA_JPM_NKK_Notification_1.pdf ಗೆ ಭೇಟಿ ನೀಡಬಹುದು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!