Saturday, January 18, 2025
Saturday, January 18, 2025

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

Date:

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್ 23 ರಂದು ಬೆಳಗ್ಗೆ 10.30 ಕ್ಕೆ ನಗರದ ಉದ್ಯಾವರದ ಯುನೈಟೆಡ್ ಟೊಯೋಟಾ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜ.17: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ...

ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ- ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ತುರ್ತು ಸಭೆ

ಮಂಗಳೂರು, ಜ.17: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ...

ಸಾಲಿಗ್ರಾಮ: ಯುವ ವೇದಿಕೆ 8ನೇ ವಾರ್ಷಿಕೋತ್ಸವ

ಕೋಟ, ಜ.17: ಯುವ ವೇದಿಕೆಯ ಸಮಾಜಮುಖಿ ಕಾರ್ಯಗಳು ಅತ್ಯಂತ ಪ್ರಶಂಸನೀಯ ಎಂದು...

ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಜ.17: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...
error: Content is protected !!