Sunday, October 4, 2026
Sunday, October 4, 2026

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜ.8: ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮಯೋಜನೆಯಡಿ ನೇರಗುತ್ತಿಗೆ ಆಧಾರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು-01 ಹುದ್ದೆಯ ನೇಮಕಾತಿಗಾಗಿ ಷರತ್ತಿಗೊಳಪಟ್ಟು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ/ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಒಂದು ವರ್ಷ ಹೆಚ್ಚಿನ ಅನುಭವವುಳ್ಳ ಅಭ್ಯರ್ಥಿಗಳು ಜನವರಿ 18 ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!