Saturday, February 22, 2025
Saturday, February 22, 2025

ಸ್ಟಾಫ್ ನರ್ಸ್ ಹುದ್ದೆ: ಅರ್ಜಿ ಆಹ್ವಾನ

ಸ್ಟಾಫ್ ನರ್ಸ್ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜ.15: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಪಿ.ಯು.ಸಿ/ ಇಂಟರ್ ಜೊತೆಗೆ ಡಿಪ್ಲೋಮಾ ಇನ್ ಜನರಲ್ ನರ್ಸಿಂಗ್ ಮತ್ತು ಮಿಡ್ ವೈಫರಿ (3 ವರ್ಷಗಳು) ಮಾನ್ಯತೆ ಪಡೆದ ಮಂಡಳಿಯಿಂದ ಪೂರ್ಣ ಸಮಯದ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ನಾಲ್ಕು ವರ್ಷಗಳ ಅವಧಿಗೆ ಅಧಿಕಾರವಧಿ ಆಧಾರದ ಮೇಲೆ ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-22323005 (ಹೆಚ್.ಏ.ಎಲ್ ಬೆಂಗಳೂರು) ಅಥವಾ ಉದ್ಯೋಗ ವಿನಿಮಯ ಕಛೇರಿ ದೂ.ಸಂಖ್ಯೆ: 0820-2574869 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!