Sunday, February 8, 2026
Sunday, February 8, 2026

ಜ. 29: ಕಿನ್ನಿಮೂಲ್ಕಿಯಲ್ಲಿ ನೇರ ಸಂದರ್ಶನ

ಜ. 29: ಕಿನ್ನಿಮೂಲ್ಕಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಜ.27: ಜನವರಿ 29 ರಂದು ಬೆಳಗ್ಗೆ 10.30 ಕ್ಕೆ ನಗರದ ಕಿನ್ನಿಮೂಲ್ಕಿಯ ಎ ಟು ಝಡ್ ಕಾರ್ ಆಕ್ಸೆಸ್ಸರೀಸ್ ಸರ್ವೀಸ್ ಬಳಿಯ ರಿಲಯನ್ಸ್ ಜಿಯೋ ಇನ್ಫೋಟೆಕ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!