Tuesday, July 28, 2026
Tuesday, July 28, 2026

ಫೆ. 12: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಫೆ. 12: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ, ಫೆ.7: ಫೆಬ್ರವರಿ 12 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಮತ್ತು 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!