Friday, February 27, 2026
Friday, February 27, 2026

ಮಾ.11: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಮಾ.11: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ, ಮಾ.7: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ಉದ್ಯೋಗ ಮೇಳ

ಹಿರಿಯಡಕ, ಫೆ.27: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ...

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...

ಎನ್.ಸಿ.ಪಿ. ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ಮುಂಬಯಿ, ಫೆ.27: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ...
error: Content is protected !!