Wednesday, May 6, 2026
Wednesday, May 6, 2026

ಮಾ. 21: ಕುಂದಾಪುರದಲ್ಲಿ ನೇರ ಸಂದರ್ಶನ

ಮಾ. 21: ಕುಂದಾಪುರದಲ್ಲಿ ನೇರ ಸಂದರ್ಶನ

Date:

ಉಡುಪಿ, ಮಾ.20: ಕುಂದಾಪುರದ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬಳಿಯ ಹ್ಯಾಪಿ ಮೈಂಡ್ಸ್ ಸಲ್ಯೂಷನ್ಸ್ ಪ್ರೈ.ಲಿ ಇಲ್ಲಿ ಮಾರ್ಚ್ 21 ರಂದು ಬೆಳಗ್ಗೆ 10.30 ಕ್ಕೆ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

error: Content is protected !!