ಉಡುಪಿ, ಮಾ.27: ನಗರದ ಮೈತ್ರಿ ಕಾಂಪ್ಲೆಕ್ಸ್ನ ಮೊದಲನೇ ಮಹಡಿಯ ಮುತ್ತೂಟ್ ಫೈನಾನ್ಸ್ ಇಲ್ಲಿ ಮಾರ್ಚ್ 29 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮಾ. 29: ಉಡುಪಿಯಲ್ಲಿ ನೇರ ಸಂದರ್ಶನ
ಮಾ. 29: ಉಡುಪಿಯಲ್ಲಿ ನೇರ ಸಂದರ್ಶನ
Date:




By
ForthFocus™