Wednesday, May 6, 2026
Wednesday, May 6, 2026

ಏ. 25: ಉಡುಪಿಯಲ್ಲಿ ನೇರ ಸಂದರ್ಶನ

ಏ. 25: ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಏ.22: ನಗರದ ಕುಂಜಿಬೆಟ್ಟು ಶಿವಳ್ಳಿಯ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟು ವ್ಹೀಲರ್) ಮ್ಯಾಟ್ರಿನ್ ದಿಯಾ ಇಲ್ಲಿ ಏಪ್ರಿಲ್ 25 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರವಾಸೋದ್ಯಮ ಸಚಿವರಿಗೆ ಸ್ವಾಗತ

ಮಂಗಳೂರು, ಮೇ 6: ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವರಾದ...

ಕಾರಂತರ ಬದುಕಿನ ರೀತಿ ಹಿರಿಯ ನಾಗರಿಕರಿಗೆ ಮಾದರಿ: ನಿತ್ಯಾನಂದ ಪಡ್ರೆ

ಉಡುಪಿ, ಮೇ 5: ತಮ್ಮ ಬದುಕನ್ನು ತಾವೇ ಕಟ್ಟಿಕೊಳ್ಳಬೇಕು ಎಂಬ ಭಾವ...

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಹಸ್ತಾಂತರ

ಕಾಪು, ಮೇ 5: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಉಡುಪಿ...
error: Content is protected !!