Sunday, November 15, 2026
Sunday, November 15, 2026

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

Date:

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡೀಮೀಯಾಲಜಿ ವಿಭಾಗ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ, ಬೆಂಗಳೂರು (ನಿಮ್ಹಾನ್ಸ್) ಇವರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ತೇರ್ಗಡೆ ಹೊಂದಿರುವ, 21 ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜುಲೈ 22 ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ yuvaspandana.udupi@gmail.com ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆ, ಉಡುಪಿ ಅಥವಾ ಯುವ ಸ್ಪಂದನ ಕೇಂದ್ರ, ದೂರವಾಣಿ ಸಂಖ್ಯೆ 0820-2533933 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೆಟ್ ಬಾಲ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ

ಉಡುಪಿ, ನ.14: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಮೂಕಾಂಬಿಕಾ...

ಶಿಕ್ಷಣ-ಕ್ರೀಡೆ-ಸಾಂಸ್ಕೃತಿಕ-ಶಿಸ್ತು ಒಳಗೊಂಡ ಪರಿಪೂರ್ಣ ಸಂಸ್ಥೆ ಜ್ಞಾನಸುಧಾ: ಸೀತಾನದಿ ವಿಠಲ ಶೆಟ್ಟಿ

ಗಣಿತನಗರ, ನ.14: ವ್ಯಕ್ತಿ ಸದೃಢನಾಗಿರಲು ಕ್ರೀಡೆಯು ಬಹುಮುಖ್ಯ ಪಾತ್ರವಹಿಸುತ್ತದೆ. ದೈಹಿಕ ಶಕ್ತಿಯೇ...

ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ತರ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ನ.14: ಜನರನ್ನು ತಲುಪಲು ಆ ಪ್ರದೇಶದ ಭಾಷೆಯ ಕಲಿಕೆ ಅತೀ...

ಪಶು ಔಷಧಿ ವಿಕ್ರಯ ಕೇಂದ್ರಗಳ ಪ್ರಾರಂಭಕ್ಕೆ ಅರ್ಜಿ ಆಹ್ವಾನ

ಉಡುಪಿ, ನ.14: ಕೇಂದ್ರ ಸರ್ಕಾರದ ಆಂಊಆ ಇಲಾಖೆಯ ವತಿಯಿಂದ ಪಶುಪಾಲಕರಿಗೆ ಕೈಗೆಟುಕುವ...
error: Content is protected !!