Tuesday, April 28, 2026
Tuesday, April 28, 2026

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಮೇ.3: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರ ಹುದ್ದೆಯ ಕರ್ತವ್ಯ ನಿರ್ವಹಿಸಲು ಯಾವುದೇ ಪದವಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 21 ರಿಂದ 35 ವರ್ಷದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ಸ್ಪಷ್ಠವಾಗಿ ಮಾತನಾಡಬಲ್ಲ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು. ಸ್ವ-ವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!