Saturday, May 2, 2026
Saturday, May 2, 2026

ಮೇ 16: ಅರವಿಂದ್ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

ಮೇ 16: ಅರವಿಂದ್ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

Date:

ಉಡುಪಿ, ಮೇ 13: ನಗರದ ಉದ್ಯಾವರದ ಐಒಸಿಲ್ ಪೆಟ್ರೋಲ್ ಬಂಕ್ ಹತ್ತಿರದ ಅರವಿಂದ್ ಮೋಟಾರ್ಸ್ ಪ್ರೈ. ಲಿ ಇಲ್ಲಿ ಮೇ 16 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ಸಂಖ್ಯೆ, 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೋಣಿ ದುರಂತ: ಸಾವನ್ನಪ್ಪಿದವರ ಸಂಖ್ಯೆ 9 ಕ್ಕೆ ಏರಿಕೆ

ಜಬಲ್ಪುರ, ಮೇ 1: ಮಧ್ಯಪ್ರದೇಶದಲ್ಲಿ, ಜಬಲ್ಪುರದಲ್ಲಿ ನಡೆದ ಕ್ರೂಸ್ ದೋಣಿ ದುರಂತದಲ್ಲಿ...

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ನವದೆಹಲಿ, ಮೇ.1: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ...

ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ

ನವದೆಹಲಿ, ಮೇ 1: ಮೇ 1 ರಿಂದ ಜಾರಿಗೆ ಬರುವಂತೆ 19...

ಕಾರ್ಮಿಕರು ದೇಶದ ಅಭಿವೃದ್ಧಿಯ ಶಿಲ್ಪಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ.1: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಶಿಲ್ಪಿಗಳು...
error: Content is protected !!