Tuesday, April 28, 2026
Tuesday, April 28, 2026

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ಧಿ: ಮೇ 22 ರಂದು ಉಡುಪಿಯಲ್ಲಿ ನೇರ ಸಂದರ್ಶನ

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ಧಿ: ಮೇ 22 ರಂದು ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಮೇ 20: ನಗರದ ಕುಂಜಿಬೆಟ್ಟುವಿನ ಕ್ರೋಮಾ ಬಿಲ್ಡಿಂಗ್‌ನ ಪ್ರಗತಿ ಬಿಸಿನೆಸ್ ಪಾರ್ಕ್ನ ಎರಡನೇ ಮಹಡಿಯ ಆಕ್ಸಿಸ್ ಮ್ಯಾಕ್ಸ್ಲೈಫ್ ಇಲ್ಲಿ ಮೇ 22 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!