Sunday, April 26, 2026
Sunday, April 26, 2026

ಜೂ. 11: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಜೂ. 11: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ, ಜೂ.9: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್...
error: Content is protected !!