Wednesday, April 22, 2026
Wednesday, April 22, 2026

ಜೂ. 19: ಉಡುಪಿ ಡಿ ಮಾರ್ಟ್ ನಲ್ಲಿ ನೇರ ಸಂದರ್ಶನ

ಜೂ. 19: ಉಡುಪಿ ಡಿ ಮಾರ್ಟ್ ನಲ್ಲಿ ನೇರ ಸಂದರ್ಶನ

Date:

ಉಡುಪಿ, ಜೂ.17: ನಗರದ ಕಲ್ಸಂಕ ಜೆಂಕ್ಷನ್ ಹತ್ತಿರದ ಡಿ ಮಾರ್ಟ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವು ಜೂನ್ 19 ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ:8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...

ಜೆಇಇ ಮೈನ್ (ಬಿ.ಟೆಕ್) ಅಂತಿಮ ಫಲಿತಾಂಶ: ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್; ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ ಅಮೀನ್

ಕಾರ್ಕಳ, ಏ.21: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್(ಬಿ.ಟೆಕ್)-2026ರ...

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಏ.21: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ...
error: Content is protected !!