Thursday, April 16, 2026
Thursday, April 16, 2026

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದಗಳಿಗೆ ಅರ್ಜಿ ಆಹ್ವಾನ

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ, ಜೂ.17: ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಇಲಾಖೆಯ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 23 ರ ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಿಯವರನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏ.15: ಆದಿಚುಂಚನಗಿರಿ ಮಠದ ಕಾರ್ಯಕ್ರಮದ ನಿಮಿತ್ತ ಬುಧವಾರ ಬೆಳಿಗ್ಗೆ ಬೆಂಗಳೂರಿಗೆ...

ರಾಯ್ಪುರ: ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ

ರಾಯ್ಪುರ, ಏ.15: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವೇದಾಂತ ಲಿಮಿಟೆಡ್ ಉಷ್ಣ ವಿದ್ಯುತ್...

ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ

ಕೋಟ, ಏ.15: ಕೋಟ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್...
error: Content is protected !!