Friday, February 27, 2026
Friday, February 27, 2026

ಜೂ. 26: ಉಡುಪಿಯ ಹರ್ಷದಲ್ಲಿ ನೇರ ಸಂದರ್ಶನ

ಜೂ. 26: ಉಡುಪಿಯ ಹರ್ಷದಲ್ಲಿ ನೇರ ಸಂದರ್ಶನ

Date:

ಉಡುಪಿ, ಜೂ.23: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್ ಹರ್ಷ ರಿಟೇಲ್ ಪ್ರೈ.ಲಿ ಇಲ್ಲಿ ಜೂನ್ 26 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಮ್.ಬಿ.ಎ, ಬಿ.ಇ ಇಂಜಿನಿಯರಿಂಗ್, ಐಟಿಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ನಂ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...

ಹಿರಿಯಡಕ: ಉದ್ಯೋಗ ಮೇಳ

ಹಿರಿಯಡಕ, ಫೆ.27: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ...

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...
error: Content is protected !!