Thursday, April 16, 2026
Thursday, April 16, 2026

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜು.16: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಿಯವರನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏ.15: ಆದಿಚುಂಚನಗಿರಿ ಮಠದ ಕಾರ್ಯಕ್ರಮದ ನಿಮಿತ್ತ ಬುಧವಾರ ಬೆಳಿಗ್ಗೆ ಬೆಂಗಳೂರಿಗೆ...

ರಾಯ್ಪುರ: ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ

ರಾಯ್ಪುರ, ಏ.15: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವೇದಾಂತ ಲಿಮಿಟೆಡ್ ಉಷ್ಣ ವಿದ್ಯುತ್...

ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ

ಕೋಟ, ಏ.15: ಕೋಟ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್...
error: Content is protected !!