Saturday, January 17, 2026
Saturday, January 17, 2026

ಜು.19: ಉಡುಪಿಯಲ್ಲಿ ನೇರ ಸಂದರ್ಶನ

ಜು.19: ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಜು.17: ನಗರದ ಗುಂಡಿಬೈಲು ಕಲ್ಸಂಕ-ಅಂಬಾಗಿಲು ರೋಡ್‌ನ ಸಾನ್ವಿ ಟ್ರೇರ‍್ಸ್ ಇಲ್ಲಿ ವಿವಿಧ ಹುದ್ದೆಗಳಿಗೆ ಜುಲೈ 19 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!