Monday, July 27, 2026
Monday, July 27, 2026

ಆ. 5: ಮಣಿಪಾಲದ ರಜತಾದ್ರಿಯಲ್ಲಿ ನೇರ ಸಂದರ್ಶನ

ಆ. 5: ಮಣಿಪಾಲದ ರಜತಾದ್ರಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಆ.2: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಗಸ್ಟ್ 5 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!