Sunday, September 27, 2026
Sunday, September 27, 2026

ಸಹಾಯಕರ ಹುದ್ದೆ- ಅರ್ಜಿ ಆಹ್ವಾನ

ಸಹಾಯಕರ ಹುದ್ದೆ- ಅರ್ಜಿ ಆಹ್ವಾನ

Date:

ಉಡುಪಿ: ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಕಚೇರಿ ಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆಯೊಂದಿಗೆ, ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಮೇ 11 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574972 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!