Sunday, March 22, 2026
Sunday, March 22, 2026

ಗಣಿತ, ವಿಜ್ಞಾನ ಟ್ಯೂಷನ್: ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗಣಿತ, ವಿಜ್ಞಾನ ಟ್ಯೂಷನ್: ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Date:

ಉಡುಪಿ, ಆ.13: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ನಗರದ ನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟುವಿನ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ ಗೌರವಧನ ಆಧಾರದಲ್ಲಿ 8, 9 ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗಣಿತ ಮತ್ತು ವಿಜ್ಞಾನ ಟ್ಯೂಷನ್ ಪಾಠ ಮಾಡುವ ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ದೂರವಾಣಿ ಸಂಖ್ಯೆ: 0820-2574964 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆಸಾವರಿ ಶಾನಭಾಗ್ ನಿಧನ

ಕುಂದಾಪುರ, ಮಾ.22: ಕುಂದಾಪುರದ ಸದಾರಂಗ ಸಂಗೀತ ವಿದ್ಯಾಲಯದ ಸಂಸ್ಥಾಪಕರು ಆಲ್ ಇಂಡಿಯಾ...

ಮಾ. 24, ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಮಾ.21: ಮೆಸ್ಕಾಂ ಕಾಪು ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 24 ರಂದು...

ಪ್ರಸಾದ ಎಸಳು ಚರ್ಚಾಗೋಷ್ಠಿ

ಮಂಗಳೂರು, ಮಾ.21: ಪ್ರಾಚೀನ ಸಂಪ್ರದಾಯದಂತೆ ಗೋವಾದಲ್ಲಿ ಹೆಚ್ಚು ಪ್ರಚಲಿತವಿರುವ 'ಪ್ರಸಾದ ಎಸಳು'...

ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಮಾ.21: 2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ...
error: Content is protected !!