Friday, March 20, 2026
Friday, March 20, 2026

ಆ. 21: ಅಂಬಾಗಿಲು ಶಾಮಾ ಮ್ಯಾಟ್ರೀಕ್ಸ್ ನಲ್ಲಿ ನೇರ ಸಂದರ್ಶನ

ಆ. 21: ಅಂಬಾಗಿಲು ಶಾಮಾ ಮ್ಯಾಟ್ರೀಕ್ಸ್ ನಲ್ಲಿ ನೇರ ಸಂದರ್ಶನ

Date:

ಉಡುಪಿ, ಆ.19: ನಗರದ ಅಂಬಾಗಿಲು ಶಾಮಾ ಮ್ಯಾಟ್ರೀಕ್ಸ್ ಕರ‍್ಸ್ ಪ್ರೈ.ಲಿ ಇಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆಗಸ್ಟ್ 21 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ. ಸೇಲ್ಸ್ ಎಕ್ಸಿಕ್ಯೂಟಿವ್, ಬ್ಯಾಕ್ ಆಫೀಸ್, ಟೆಲಿಕಾಲರ್, ಆಟೋಮೊಬೈಲ್, ಎಲೆಕ್ಟ್ರಿಷಿಯನ್ ಹಾಗೂ ರಿಸೇಪ್ಶನೀಸ್ಟ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯಕ್ಷಗಾನ: ನಿಟ್ಟೆ ತಂಡಕ್ಕೆ ಪ್ರಶಸ್ತಿ

ನಿಟ್ಟೆ, ಮಾ.20: ಎಜೆ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಇತ್ತೀಚೆಗೆ...

ಇನ್ಸ್ಪಾಯರ್ ಅವಾರ್ಡ್: ಸಂಜಿತ್ ಎಂ ದೇವಾಡಿಗ ಆಯ್ಕೆ

ಗಂಗೊಳ್ಳಿ, ಮಾ.20: ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಸೃಜನಶೀಲತೆ ಮತ್ತು ನವೀನ ಆಲೋಚನೆಗಳನ್ನು...

ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕಾರ್ಯಾರಂಭ

ಅಜೆಕಾರ್, ಮಾ.20: ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ (ರಿ) ಇದರ ಐದನೇ...
error: Content is protected !!