Tuesday, February 10, 2026
Tuesday, February 10, 2026

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಸೆ.21: ಜಿಲ್ಲೆಯಲ್ಲಿ ತೆರವಾಗಿರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ರೋಸ್ಟರ್ ಕಂ ಮೆರಿಟ್ ಆಧಾರದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ತೆರವಾಗಿರುವ ಸಂಸ್ಥೆಗಳು: ಕುಂದಾಪುರ ಸಾರ್ವಜನಿಕ ಆಸ್ಪತ್ರೆ-1, ಕಾರ್ಕಳ ಸಾರ್ವಜನಿಕ ಆಸ್ಪತ್ರೆ-2 ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ-1, ಬೈಂದೂರು ಸಮುದಾಯ ಆರೋಗ್ಯ ಕೇಂದ್ರ-1, ದುರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರ-1, ಸಂಚಾರಿ ಗಿರಿಜನ ಆರೋಗ್ಯ ಘಟಕ-1

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ದೂ.ಸಂ: 0820-2525566/2536650 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ

ಉಡುಪಿ, ಫೆ.9: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು...

ಶ್ರೀಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶರ ಭೇಟಿ

ಉಡುಪಿ, ಫೆ.9: ಪರ್ಯಾಯ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ...

ಸಮಸ್ಯಾತ್ಮಕ ನಡವಳಿಕೆಯ ಹಿಂದೆ ಮೌನವಾಗಿ ಅಡಗಿರುವ ಮುಖ

ಐದನೇ ತರಗತಿಯಲ್ಲಿ ಓದುತ್ತಿದ್ದ ರಾಹುಲ್ ಇತ್ತೀಚಿನ ದಿನಗಳಲ್ಲಿ ಕಲಿಕೆಯತ್ತ ಅನಾಸಕ್ತಿ ತೋರಿಸುತ್ತಿದ್ದ....

ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ: ಡಾ. ಶ್ರುತಿ ಬಲ್ಲಾಳ್

ಉಡುಪಿ, ಫೆ.9: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ...
error: Content is protected !!