Thursday, October 1, 2026
Thursday, October 1, 2026

ಅತಿಥಿ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಅತಿಥಿ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಸೆ.24: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ವಿನಲ್ಲಿ ನೂತನವಾಗಿ ಪ್ರಾರಂಭವಾಗಿರುವ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ (ಆಂಗ್ಲಮಾಧ್ಯಮ) ಯಲ್ಲಿ ಪ್ರಸಕ್ತ ಸಾಲಿಗೆ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ವಿಷಯಗಳ ಶಿಕ್ಷಕರ ನೇಮಕಾತಿಗೆ ಬಿ.ಎ, ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಹಾಗೂ ಗಣಿತ ಶಿಕ್ಷಕರ ಹುದ್ದೆಗೆ ಬಿ.ಎಸ್ಸಿ., ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಅಕ್ಟೋಬರ್ 1 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಾರ್ಕಳ, ಮಿಯ್ಯಾರು, ಮೊ.ನಂ: 7892963482 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!