Tuesday, April 14, 2026
Tuesday, April 14, 2026

ಉದ್ಯೋಗಾವಕಾಶ: ವಲಯ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಉದ್ಯೋಗಾವಕಾಶ: ವಲಯ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

Date:

ಉಡುಪಿ, ಡಿ.8: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಾರ್ಕಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಖಾಲಿಯಿರುವ ವಲಯ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಯಾವುದೇ ಪದವೀಧರರಾಗಿದ್ದು, ಸ್ಥಳೀಯ ಭಾಷೆಯಲ್ಲಿ (ಸಂವಹನ ಹಾಗೂ ಬರವಣಿಗೆ) ಯಲ್ಲಿ ಪ್ರಾವಿಣ್ಯತೆ ಹೊಂದಿರುವ, ಟೆಕ್ನಾಲಜಿ ಹಾಗೂ ಸಾಫ್ಟ್ವೇರ್ ಅಪ್ಲಿಕೇಷನ್‌ನಲ್ಲಿ ಕನಿಷ್ಠ 2 ವರ್ಷಗಳ ಸೇವಾ ಅನುಭವವನ್ನು ಹೊಂದಿರುವ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಒಂದನೇ ಮಹಡಿ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574978 ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಧ್ಯಪ್ರವೇಶಿಸಬೇಡಿ: ಹಾರ್ಮುಜ್ ದಿಗ್ಬಂಧನದ ಬಗ್ಗೆ ಅಮೆರಿಕಾಗೆ ಚೀನಾ ಎಚ್ಚರಿಕೆ

ಯು.ಬಿ.ಎನ್.ಡಿ., ಏ.14: ಚೀನಾದ ಹಿರಿಯ ಅಧಿಕಾರಿಯೊಬ್ಬರು ಹಾರ್ಮುಜ್ ಜಲಸಂಧಿಯ ಮೇಲೆ ದಿಗ್ಬಂಧನ...

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

ಉಡುಪಿ, ಏ.14: ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ...

ರಥಬೀದಿ ಕಾಲೇಜು: ತುಳು ಐಸಿರೊ-2026

ಮಂಗಳೂರು, ಏ.14: ಇಂದಿನ ಸಾಮಾಜಿಕ ಮಾಧ್ಯಮ, ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ತುಳು...
error: Content is protected !!