Thursday, July 23, 2026
Thursday, July 23, 2026

ಮಾ.7: ಉಡುಪಿಯಲ್ಲಿ ನೇರ ಸಂದರ್ಶನ

ಮಾ.7: ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಮಾ.6: ಉಡುಪಿ ತಾಲೂಕು ಆಫೀಸ್ ಬಳಿಯ ಗಿರಿಜಾ ಸರ್ಜೀಕಲ್ ಇಲ್ಲಿ ಮಾರ್ಚ್ 7 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!