ಉಡುಪಿ, ಮಾ.11: 12-03-2026 ರಂದು ಗುರುವಾರ ಬೆಳಗ್ಗೆ 10:30 ಗಂಟೆಗೆ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟು ವಿಲ್ಲರ್) ಮ್ಯಾಟ್ರಿನ್ ದಿಯಾ ಶಿವಳ್ಳಿ ಕುಂಜ್ಜಿಬೆಟ್ಟು ಪೋಸ್ಟ್ ಉಡುಪಿ 576102 ಇಲ್ಲಿ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ ಐಟಿಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕ ಪಟ್ಟಿ ಸ್ವವಿವರವುಳ್ಳ ರೆಸೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜಿಲ್ಲಾಧಿಕಾರಿ ಸಂಕಿರ್ಣ ರಜತಾದ್ರಿ ಮಣಿಪಾಲ ಉಡುಪಿ ಅಥವಾ ದೂರವಾಣಿ ಸಂಖ್ಯೆ 8105618291, 9945856670 ಮತ್ತು 9901472710 ನ್ನು ಸಂಪರ್ಕಿಸಬಹುದು.




By
ForthFocus™