Monday, March 23, 2026
Monday, March 23, 2026

ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಮಾ.19: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾರ್ಚ್ 18 ರಿಂದ ಅರ್ಜಿ ಅಹ್ವಾನಿಸಲಾಗಿದೆ. ಅಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ http://Udupi.nic.in ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುದರಂಗಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಕಾಪು, ಮಾ.23: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ

ಉಡುಪಿ, ಮಾ.೨೩: ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು...

ಬಿಜೆಪಿ ಸಚಿವೆ ನಂದಿತಾ ಗೊರ್ಲೋಸಾ ಕಾಂಗ್ರೆಸ್ ಸೇರ್ಪಡೆ

ಗುವಾಹಟಿ, ಮಾ.23: ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ನಿರಾಕರಿಸಿದ...

ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿದರೆ ಹಾರ್ಮುಜ್ ಅನ್ನು ಸಂಪೂರ್ಣವಾಗಿ ಮುಚ್ಚುತ್ತೇವೆ: ಅಮೆರಿಕಾಗೆ ಇರಾನ್ ಎಚ್ಚರಿಕೆ

ಯು.ಬಿ.ಎನ್.ಡಿ., ಮಾ.23: ಅಮೆರಿಕಾ ಇರಾನಿನ ಇಂಧನ ಸೌಲಭ್ಯಗಳನ್ನು ಹೊಡೆದರೆ, ಹಾರ್ಮುಜ್ ಅನ್ನು...
error: Content is protected !!