ಉಡುಪಿ, ಮಾ.25: ಮಾರ್ಚ್ 27 ರಂದು ಶುಕ್ರವಾರ ಬೆಳಗ್ಗೆ 10:30 ಗಂಟೆಗೆ ಉಡುಪಿ ಕಲ್ಸಂಕ ಅಂಬಾಗಿಲು ರಸ್ತೆಯ ಗುಂಡಿಬೈಲು ಬಳಿ ಇರುವ ಸಾನ್ವಿ ಟ್ರೇಡರ್ಸ್ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಎಸ್,ಎಸ್,ಎಲ್,ಸಿ ಪಿ,ಯು,ಸಿ ಐ,ಟಿ,ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕ ಪಟ್ಟಿ ಸ್ವವಿವರವುಳ್ಳ ರೆಸೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜಿಲ್ಲಾಧಿಕಾರಿ ಸಂಕಿರ್ಣ ರಜತಾದ್ರಿ ಮಣಿಪಾಲ ಉಡುಪಿ ಅಥವಾ ದೂರವಾಣಿ ಸಂಖ್ಯೆ 8105618291, 9945856670 ಮತ್ತು 9901472710 ನ್ನು ಸಂಪರ್ಕೀಸಬಹುದು.




By
ForthFocus™