Sunday, September 13, 2026
Sunday, September 13, 2026

ಕುಂದಾಪುರದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ

ಕುಂದಾಪುರದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ

Date:

ಉಡುಪಿ, ಮಾ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ಏಪ್ರಿಲ್ 2 ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಇಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆ, ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಅಭ್ಯರ್ಥಿಗಳು http://udupi.nic.in ವೆಬ್‌ಸೈಟ್‌ಗೆ ಭೇಟಿ ನೀಡಿ, ಉದ್ಯೋಗ ಮೇಳ-2026 ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅವಿನಾಶ್, ಜಿಲ್ಲಾ ವ್ಯವಸ್ಥಾಪಕರು, ಮೊ.ನಂ: 9844234080 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!