Sunday, October 18, 2026
Sunday, October 18, 2026

ಏ.10: ಉಡುಪಿಯಲ್ಲಿ ನೇರ ಸಂದರ್ಶನ

ಏ.10: ಉಡುಪಿಯಲ್ಲಿ ನೇರ ಸಂದರ್ಶನ

Date:

ಮಣಿಪಾಲ, ಏ.7: 10.04.2026 ಶುಕ್ರವಾರ ಬೆಳಗ್ಗೆ 10:30೦ ಗಂಟೆಗೆ ಹರ್ಷ ರಿಟೇಲ್ ಪ್ರೈ.ಲಿ ಧನಂಜಯ ಟವರ‍್ಸ್ ಅಜ್ಜರಕಾಡು, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಉಡುಪಿ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಡಿಪ್ಲೋಮಾ, ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಮಣಿಪಾಲ ಉಡುಪಿ ಅಥವಾ ದೂರವಾಣಿ ಸಂಖ್ಯೆ, 8105618291 ಮತ್ತು 9945856670, 9901472710 ಸಂಪರ್ಕಿಸಬಹುದು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!