Tuesday, September 8, 2026
Tuesday, September 8, 2026

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ: ಕೇಂದ್ರ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅರ್ಹ ಅಭ್ಯರ್ಥಿಗಳು https://ssc.nic.in ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಮೇ 17 ರಿಂದ ಜೂನ್ 16 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಗತ್ಯವಾದ ಮಾರ್ಗದರ್ಶನವನ್ನು ವೆಬ್‌ಸೈಟ್‌ನಲ್ಲಿ ತಪ್ಪದೇ ಓದಿ ಕೊಳ್ಳುವುದು ಮತ್ತು ಸಹಾಯವಾಣಿ 080-25502520, 9483862020 ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಮೊ.ನಂ. 9945856670, 8105618291 ಮತ್ತು 8197440155 ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!