Sunday, July 26, 2026
Sunday, July 26, 2026

ಏ. 23: ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಏ. 23: ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Date:

ಉಡುಪಿ, ಏ.21: ನಗರದ ಕುಂಜಿಬೆಟ್ಟು ಕ್ರೋಮಾ ಬಿಲ್ಡಿಂಗ್‌ನ ಪ್ರಗತಿ ಬಿಸಿನೆಸ್ ಪಾರ್ಕ್ನ ಎರಡನೇ ಮಹಡಿಯ ಆಕ್ಸಿಸ್ ಮ್ಯಾಕ್ಸ್ಲೈಫ್ ಇಲ್ಲಿ ಏಪ್ರಿಲ್ 23 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!