Saturday, September 12, 2026
Saturday, September 12, 2026

ಮೇ 5: ಮಣಿಪಾಲದಲ್ಲಿ ನೇರ ಸಂದರ್ಶನ

ಮೇ 5: ಮಣಿಪಾಲದಲ್ಲಿ ನೇರ ಸಂದರ್ಶನ

Date:

ಉಡುಪಿ, ಮೇ 2: ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ್‌ನ ಮನೋಹರ್ ಭವನ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ ಲಿಮಿಟೆಡ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಡಿಪ್ಲೋಮಾ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!