Monday, July 6, 2026
Monday, July 6, 2026

ಮೇ 15: ನಿಟ್ಟೂರು ಆಭರಣ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

ಮೇ 15: ನಿಟ್ಟೂರು ಆಭರಣ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

Date:

ಉಡುಪಿ, ಮೇ 12: ಉಡುಪಿಯ ನಿಟ್ಟೂರಿನ ಅಭರಣ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಇಲ್ಲಿ ಮೇ 15 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ಕ್ಲಾಸಸ್: ಸಿಎ ಇಂಟರ್ಮೀಡಿಯೇಟ್ ಹಾಗೂ ಸಿಎಸ್ ಎಕ್ಸಿಕ್ಯೂಟಿವ್ ತರಗತಿಗಳು ಆರಂಭ

ಉಡುಪಿ, ಜು.6: ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆ ಕೌಶಲ್ಯಾಧಾರಿತ ಹಾಗೂ...

ಸಂವಿಧಾನ ಶಿಲ್ಪಿ ಡಾ.‌ ಬಿ. ಆರ್. ಅಂಬೇಡ್ಕರ್‌ ಅವರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

ಬೆಂಗಳೂರು, ಜು.6: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಂವಿಧಾನ ಶಿಲ್ಪಿ...

ನಿರ್ದಿಷ್ಟ ಗುರಿ ಮತ್ತು ನವೀನ ಆಲೋಚನೆಗಳೊಂದಿಗೆ ಮುನ್ನಡೆಯಿರಿ: ವಿದ್ಯಾರ್ಥಿಗಳಿಗೆ ಪ್ರೊ. ಡಾ.ಎ.ಎಂ. ಖಾನ್ ಕರೆ

ಕುಂದಾಪುರ, ಜು.5: ವಿದ್ಯಾರ್ಥಿಗಳು ಯಶಸ್ಸಿನ ಪಥದಲ್ಲಿ ಮುನ್ನಡೆಯಲು ಪೋಷಕರು, ಸಕಾರಾತ್ಮಕ ಮನೋಭಾವ...

ಉಡುಪಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಶತಸಿದ್ಧ: ಯಶ್ಪಾಲ್ ಸುವರ್ಣ

ಉಡುಪಿ, ಜು.6: ಉಡುಪಿಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಸಲುವಾಗಿ ಈಗಾಗಲೇ...
error: Content is protected !!