ಉಡುಪಿ, ಮೇ ೨೬: ದಿನಾಂಕ 29.05.2026 ಶುಕ್ರವಾರ ಬೆಳಗ್ಗೆ 10:30 ಗಂಟೆಗೆ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟು ವಿಲ್ಲರ್) ಮ್ಯಾಟ್ರಿನ್ ದಿಯಾ ಶಿವಳ್ಳಿ ಕುಂಜಿಬೆಟ್ಟು ಪೋಸ್ಟ್ ಉಡುಪಿ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಎಸ್‌ಎಸ್ ಎಲ್ ಸಿ, ಪಿಯುಸಿ ಐ,ಟಿ,ಐ, ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಗಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಮಣಿಪಾಲ ಉಡುಪಿ ಅಥವಾ ದೂರವಾಣಿ ಸಂಖ್ಯೆ, 8105618291 ಮತ್ತು 9945856670, 9901472710ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.




By
ForthFocus™