Monday, November 16, 2026
Monday, November 16, 2026

ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜೂ.3: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿಯಿರುವ 13 ವೈದ್ಯಾಧಿಕಾರಿಗಳ ಹಾಗೂ 04 ಪಿ.ಹೆಚ್.ಸಿ.ಒ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 11 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ http://Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನ 8ನೇ ಆವೃತ್ತಿಯ ಲೋಗೋ ಮತ್ತು ಮ್ಯಾಸ್ಕಾಟ್ ಅನಾವರಣ

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು...

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮತ್ತೊಮ್ಮೆ ಚಂಡಮಾರುತ ಸಾಧ್ಯತೆ

ನವದೆಹಲಿ, ನ.15: ಆಗ್ನೇಯ ಮತ್ತು ಅದನ್ನು ಹೊಂದಿಕೊಂಡಿರುವ ನೈರುತ್ಯ ಬಂಗಾಲ ಕೊಲ್ಲಿಯಲ್ಲಿ...

ಉಡುಪಿ ಸಂಪೂರ್ಣ ಸಾಕ್ಷರತಾ ಜಿಲ್ಲೆ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

ಉಡುಪಿ, ನ. 15: ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ...
error: Content is protected !!